Advertisement
ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನೀರು ನಿಂತು ಇಂತಹ ಘಟನೆ ಸಂಭವಿಸುತ್ತಿದೆ.ಕಾರಿನಲ್ಲಿ ಇಬ್ಬರೇ ಇದ್ದುದರಿಂದ ಕಾರು ನೀರಿಗೆ ಜಾರಿರುವುದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಮಂಗಳೂರು ಮೂಲದ ಕಾರೆಂದು ತಿಳಿದು ಬಂದಿದೆ. Advertisement
Kottigehara; ನದಿಯ ಕಿರು ಕಾಲುವೆಗೆ ಬಿದ್ದ ಕಾರು: ಇಬ್ಬರು ಪಾರು
07:23 PM Jun 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.