Advertisement

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

01:07 PM Jan 06, 2025 | Team Udayavani |

ಕೊಟ್ಟಿಗೆಹಾರ: ಮೇಯಲು ಬಿಟ್ಟಿದ್ದ ಹಸುವನ್ನು ಹುಲಿಯೊಂದು ಕೊಂದು ಹಾಕಿರುವ ಘಟನೆ ಮೂಡಿಗೆರೆ ತಾಲೂಕಿನ ನಿಡುವಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರ್ಕಲ್ ಗ್ರಾಮದಲ್ಲಿ ನಡೆದಿದೆ.

Advertisement

ಮರ್ಕಲ್ ಗ್ರಾಮದ ನರೇಂದ್ರ ಗೌಡ ಹಸುವನ್ನು ತಮ್ಮ ತೋಟದಲ್ಲಿ ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ನಡೆಸಿ ಅರ್ಧ ದೇಹವನ್ನು ತಿಂದು ಹಾಕಿದೆ ಹಸು ಇತ್ತೀಚಿಗಷ್ಟೇ ಕರುವಿಗೆ ಜನ್ಮ ನೀಡಿತ್ತು. ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಉದಯ್ ಅರಣ್ಯ ಅಧಿಕಾರಿ ಗಿರೀಶ್ ಮೊದಲಾದವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Advertisement

Udayavani is now on Telegram. Click here to join our channel and stay updated with the latest news.

Next