Advertisement

ಕೊಟ್ಟಿಗೆಹಾರ : ಮನೆಯ ಹಿಂಭಾಗದಲ್ಲೇ ನೇಣಿಗೆ ಶರಣಾದ ವ್ಯಕ್ತಿ, ಕಾರಣ ನಿಗೂಢ

10:09 AM Aug 06, 2022 | Team Udayavani |

ಚಿಕ್ಕಮಗಳೂರು : ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕೊಟ್ಟಿಗೆಹಾರ ಸಮೀಪ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ.

Advertisement

ಅತ್ತಿಗೆರೆ ಗ್ರಾಮದ ಸುಲಿಬೈಲ್ ಅಂತೋಣಿ (38 ವರ್ಷ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಅಂತೋಣಿ ತನ್ನ ಮನೆಯ ಹಿಂಭಾಗದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ರೈಲಿನಲ್ಲಿ ಮಹಿಳೆಗೆ ಕಿರುಕುಳ,ಬೆದರಿಕೆ : ಸೀನಿಯರ್ ಮ್ಯಾನೇಜರ್, ಎಂಬಿಎ ವಿದ್ಯಾರ್ಥಿ ವಶಕ್ಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next