Advertisement

ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯ ಬಂಧನ

02:13 PM Dec 16, 2022 | Team Udayavani |

ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ‌ ಪೊಲೀಸರು ಬಂಧಿಸಿದ್ದಾರೆ.

Advertisement

ಹಂಡುಗುಳಿ‌ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ‌ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಆರೋಪಿ ಹೆಚ್.ಎ. ಸುರೇಶ್ ಎಂಬವರನ್ನು ಅಬಕಾರಿ‌ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಅಪೂರ್ವ ಎ.ಆರ್., ಮೂಡಿಗೆರೆ ಎಸಿಎಫ್ ರಾಜೇಶ್ ನಾಯಕ್, ಅಬಕಾರಿ ಪೇದೆ ರಮೇಶ ತುಳಜನ್ನವರ, ತೀರ್ಥೇಶ್ ಬಿ.ಕೆ., ವಾಹನ ಚಾಲಕ ಸತೀಶ್ ಕುಮಾರ್ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next