Advertisement

ಕೊತ್ತೂರು ಮಂಜುನಾಥ್,ಡಾ.ಎಂ.ಸಿ. ಸುಧಾಕರ್ ಕಾಂಗ್ರೆಸ್ ಸೇರ್ಪಡೆ

05:07 PM Jun 29, 2022 | Team Udayavani |

ಬೆಂಗಳೂರು: ಮಾಜಿ ಶಾಸಕರಾದ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮಂಜುನಾಥ್ ಹಾಗೂ ಚಿಂತಾಮಣಿಯ ಡಾ.ಎಂ.ಸಿ. ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Advertisement

ಬುಧವಾರ ಎಐಸಿಸಿ ವರಿಷ್ಠ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು,ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ , ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕರಾದ ನಸೀರ್ ಅಹಮದ್, ಶಿವಶಂಕರ ರೆಡ್ಡಿ, ಶ್ರೀನಿವಾಸಗೌಡ, ನಂಜೇಗೌಡ, ಅನಿಲ್ ಕುಮಾರ್, ನಾರಾಯಣಸ್ವಾಮಿ ಹಾಜರಿದ್ದರು.

ಇದನ್ನೂ ಓದಿ : ಸಿದ್ದರಾಮಯ್ಯ ಅಭಿಮಾನಿಗಳು, ಹಿತೈಷಿಗಳಿಂದ ‘ಸಿದ್ದರಾಮೋತ್ಸವ’

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next