Advertisement
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಈ ಕುರಿತು ಯಾವುದೇ ಗೊಂದಲವಿಲ್ಲ. ಪೌರತ್ವ ತಿದ್ದುಪಡಿ ಜಾಗೃತಿ ಸಮಾವೇಶದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸಂವಿಧಾನ ಎಲ್ಲ ಜಾತಿ, ಜನಾಂಗದವರನ್ನೊಳಗೊಂಡು ಜೀವನ ನಡೆಸಲು ಆನುಕೂಲ ಮಾಡಿದೆ. ಅದರೆ, ಬಿಜೆಪಿ ಧರ್ಮದ ಹೆಸರಲ್ಲಿ ರಾಜ್ಯದಲ್ಲಿ ಆಶಾಂತಿ ಸೃಷ್ಟಿಸಿತ್ತಿದೆ ಎಂದು ಹೇಳಿದರು. Advertisement
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರತಿಸ್ಪರ್ಧಿಯಲ್ಲ: ಪಾಟೀಲ್
11:25 PM Jan 13, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.