Advertisement

ಕೆಪಿಎಸ್ಸಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

06:00 AM Oct 21, 2018 | |

ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಹೈದರಾಬಾದ್‌ ಕರ್ನಾಟಕ ಕೋಟಾದ 35 ಗ್ರಂಥಾಲಯ ಸಹಾಯಕರ ಹಾಗೂ 11 ಸಹಾಯಕ ಗ್ರಂಥಪಾಲಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಅ.20ರಂದು ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ ಸೈಟ್‌www.kpsc.kar.nic.in ನಲ್ಲಿ ಪ್ರಕಟಿಸಲಾಗಿದೆ.

Advertisement

ಈ ಪಟ್ಟಿ ಬಗ್ಗೆ ಆಕ್ಷೇಪಣೆಗಳಿದ್ದರೆ ಪಟ್ಟಿ ಪ್ರಕಟಿಸಿದ ಏಳು ದಿನಗಳಲ್ಲಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ,ಉದ್ಯೋಗ ಸೌಧ, ಬೆಂಗಳೂರು-01 ಸಲ್ಲಿಸಬಹುದು.ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next