Advertisement

ಕೆಆರ್‌ಐಡಿಎಲ್ ಉಡುಪಿ ಕಾರ್ಯಪಾಲಕ ಅಭಿಯಂತರ ಕೃಷ್ಣ ಹೆಬ್ಸೂರು ಮನೆ ಮೇಲೆ ಎಸಿಬಿ ದಾಳಿ

12:54 PM Jul 15, 2021 | Team Udayavani |

ಉಡುಪಿ: ಕೆಆರ್‌ಐಡಿಎಲ್ ಉಡುಪಿ ಕಾರ್ಯಪಾಲಕ ಅಭಿಯಂತರ ಕೃಷ್ಣ ಹೆಬ್ಸೂರು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಅಧಿಕಾರಿಯಾಗಿರುವ ಕೃಷ್ಣ.ಎಸ್ ಹೆಬ್ಸೂರು ಮನೆಗೆ ಬೆಳಗ್ಗೆ 6 ಗಂಟೆಗೆ ದಾಳಿ ನಡೆದಿದ್ದು, ಎಸಿಬಿ ಅಧಿಕಾರಿಗಳಿಂದ ದಾಖಲೆ ಹಾಗೂ ಆಸ್ತಿ‌ಪತ್ರಗಳ ಪರಿಶೀಲನೆ ನಡೆಯುತ್ತಿದೆ.

ಉಡುಪಿಯ ದೊಡ್ಡಣಗುಡ್ಡೆಯಲ್ಲಿ   ಕೃಷ್ಣ.ಎಸ್ ಹೆಬ್ಸೂರು ಮನೆಯಿದ್ದು ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮುಂದುವರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next