Advertisement
ಆದರೆ ಗಂಗಾವತಿ ನಗರದ ಬಿಈಓ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೇರಿಸಿಲ್ಲ. ಆದರೆ ಸರಕಾರದ ಸೂಚನೆಯಂತೆ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಾಷ್ಟ್ರಧ್ವಜವನ್ನು ಅರ್ಧಕ್ಕೇರಿಸಲು ಸರಕಾರದಿಂದ ಪ್ರತ್ಯೇಕ ಆದೇಶ ಬಂದಿಲ್ಲ ಎಂದು ತಹಶೀಲ್ದಾರ್ ಯು.ನಾಗರಾಜ, ಬಿಈಓ ಮಂಜುನಾಥ ವಸ್ತ್ರದ್ ಉದಯವಾಣಿಗೆ ತಿಳಿಸಿದ್ದಾರೆ.
Advertisement
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
02:12 PM Dec 11, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.