Advertisement
ಕಾರವಾರ, ಸಿದ್ದಾಪುರ, ಶಿರಸಿ, ಯಲ್ಲಾಪುರ ಸೇರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಕುಂದಾಪುರ – ಕೊಲ್ಲೂರು ಮಾರ್ಗವಾಗಿ ಸಂಪರ್ಕಿಸುವ ನಾಗೋಡಿ ಘಾಟಿ ಭಾರೀ ಮಳೆಗೆ ಅಲ್ಲಲ್ಲಿ ಕುಸಿದಿದೆ. ಅಲ್ಲದೆ, ಭಾನುವಾರ ಮುಂಜಾನೆಯಿಂದ ಪಶ್ಷಿಮ ದಿಕ್ಕಿನಿಂದ ವೇಗವಾಗಿ ಗಾಳಿ ಬೀಸುತ್ತಿದ್ದು, ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಿದೆ.
Advertisement
ಮಹಾ ಮಳೆಗೆ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆ
01:15 AM Jul 29, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.