Advertisement

ಸಚಿವ ಈಶ್ವರಪ್ಪ ಹಾಗೂ ಕುಟುಂಬಸ್ಥರ ಕೋವಿಡ್ ವರದಿ ನೆಗೆಟಿವ್

04:13 PM Jul 14, 2020 | sudhir |

ಬೆಂಗಳೂರು ; ಸಚಿವ ಕೆ. ಎಸ್. ಈಶ್ವರಪ್ಪ ಹಾಗೂ ಕುಟುಂಬದವರ ಕೋವಿಡ್ ವರದಿ ಬಂದಿದ್ದು ಎಲ್ಲರ ವರದಿಯೂ ನೆಗೆಟಿವ್ ಬಂದಿದೆ ಎಂದು ಸಚಿವರು ಟ್ವಿಟ್ಟರ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Advertisement

ತಮ್ಮ ಮನೆಯ ಸಂಪರ್ಕದಲ್ಲಿದ್ದ ದೂರದ ಸಂಬಂಧಿಯೋರ್ವರಿಗೆ ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಸಚಿವರು ಹಾಗೂ ಕುಟುಂಬದ ಸದಸ್ಯರು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದ್ದರು ಅಲ್ಲದೆ ಕುಟುಂಬ ಸದಸ್ಯರು ಕ್ವಾರಂಟೈನ್ ನಲ್ಲಿದ್ದರು ಆದರೆ ಇಂದು ಪರೀಕ್ಷಾ ವರದಿ ಬಂದಿದ್ದು ಎಲ್ಲರ ವರದಿಯೂ ನೆಗೆಟಿವ್ ಬಂದಿದೆ ಈ ವಿಚಾರವಾಗಿ ಸಚಿವರು ತಮ್ಮ ಟ್ವಿಟ್ಟರ್ ನಲ್ಲಿ ನನಗೂ ಹಾಗೂ ನಮ್ಮ ಕುಟುಂಬದವರಿಗೂ ಕೋವಿಡ್ ಸೋಂಕು ಇಲ್ಲ ಎಂದು ದೃಢ ಪಟ್ಟಿರುವುದು ಸಮಾಧಾನದ ವಿಷಯ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next