Advertisement

Covid ರಾಜ್ಯದಲ್ಲಿ ಇಂದು 296 ಹೊಸ ಕೋವಿಡ್ ಪ್ರಕರಣಗಳು ದೃಢ;1 ಮೃತ್ಯು

09:17 PM Jan 01, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಸೋಮವಾರ(ಜನವರಿ 1) 296 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಪೈಕಿ ಒಬ್ಬರ ಸಾವು ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Advertisement

ಇಲಾಖೆ ಹೊರಡಿಸಿದ ಕೋವಿಡ್ ಬುಲೆಟಿನ್ ಪ್ರಕಾರ, ಒಟ್ಟು 1,245 ಸಕ್ರಿಯ ಕೋವಿಡ್ ಸೋಂಕಿತರಿದ್ದು, ಇಂದು 50 ಮಂದಿ ಗುಣಮುಖರಾಗಿದ್ದಾರೆ.

ಸಕ್ರಿಯ ರೋಗಿಗಳಲ್ಲಿ, 1,179 ಮಂದಿ ಮನೆಯಲ್ಲಿ ಪ್ರತ್ಯೇಕಿಸಲ್ಪಟ್ಟಿದ್ದು, 66 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ, ಇದರಲ್ಲಿ 20 ಮಂದಿ ಐಸಿಯುನಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next