Advertisement

ಮಂಗಳೂರು: ಪೊದೆಯಲ್ಲಿ ದೇವರ ವಿಗ್ರಹಗಳು ಪತ್ತೆ

11:56 PM Mar 18, 2023 | Team Udayavani |

ಮಂಗಳೂರು: ನಗರದ ಪಂಪ್‌ವೆಲ್‌-ಕುದ್ಕೋರಿ ಗುಡ್ಡೆ ಮುಖ್ಯರಸ್ತೆಯ ಕುರುಚಲು ಗಿಡಗಳ ಪೊದೆಯ ನಡುವೆ ಪ್ಲಾಸ್ಟಿಕ್‌ ಚೀಲದಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.

Advertisement

ಶಾರದೆಯ ಸುಮಾರು 2.5 ಇಂಚು ಉದ್ದದ ಮತ್ತು 1 ಇಂಚು ಉದ್ದದ, ಗಣಪತಿಯ ಸುಮಾರು 1 ಇಂಚು ಉದ್ದದ, ಲಕ್ಷ್ಮೀ ದೇವಿಯ ಸುಮಾರು 2 ಇಂಚು ಉದ್ದದ, ಶಾರದಾ ದೇವಿಯ ಸುಮಾರು 1 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳಿದ್ದು, ವಾರಸುದಾರರು ದಾಖಲೆಗಳೊಂದಿಗೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next