Advertisement
ಚಾರಣ ಕೈಗೊಳ್ಳಲು //www.kudremukhanationalpark.in ಮುಖಾಂತರ ಬುಕ್ಕಿಂಗ್ ಮಾಡಬೇಕು. ಒಬ್ಬ ವ್ಯಕ್ತಿಯು ಗರಿಷ್ಠ ಮೂರು ಜನರಿಗೆ ಬುಕ್ಕಿಂಗ್ ಮಾಡಬಹುದು. ಎಲ್ಲ ಚಾರಣಿಗರು ಆನ್‌ಲೈನ್ ಮೂಲಕ ಮಾತ್ರ ಬುಕ್ಕಿಂಗ್ ಮಾಡಬೇಕು, ಯಾವುದೇ ಆಫ್‌ಲೈನ್ ಬುಕ್ಕಿಂಗ್ ಅವಕಾಶ ಇರುವುದಿಲ್ಲ.
Related Articles
ಬುಕಿಂಗ್ ಮಾಡಲು ಅವಕಾಶ ನೀಡಲಾಗಿದೆ.ತತ್ಕಾಲ್ ಬುಕ್ಕಿಂಗ್ ವ್ಯವಸ್ಥೆಯನ್ನು ತಂತ್ರಾಂಶದಲ್ಲಿ ರೂಪಿಸಲಾಗಿದ್ದು ಕೊನೆ ಕ್ಷಣದಲ್ಲಿ ಚಾರಣಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಕುರಿತು ಪ್ರತಿ ಗುರುವಾರ ಮಧ್ಯಾಹ್ನ ಆನ್‌ಲೈನ್‌ನಲ್ಲಿ ಅವಕಾಶ ನೀಡಲಾಗಿದೆ.
Advertisement
ಉಳಿದ ದಿನಗಳಿಗೆ 300 ಜನರಿಗೆ ಬುಕ್ಕಿಂಗ್ ಅವಕಾಶ ನೀಡಲಾಗಿದೆ. ಚಾರಣ ಕುರಿತು ಪ್ರತಿ ತಿಂಗಳ 25ನೇ ತಾರೀಕಿನಂದು ಮುಂದಿನ 30 ದಿನಗಳಿಗೆ ಆನ್‌ಲೈನ್ ತಂತ್ರಾಂಶದಲ್ಲಿ ಬುಕ್ಕಿಂಗ್ ಮಾಡಲು ಅವಕಾಶ ನೀಡಲಾಗಿದೆ.ಜೂ. 25ರಿಂದ ಈ ವ್ಯವಸ್ಥೆಯು ಜಾರಿಗೆ ಬರಲಿದೆ.