Advertisement
ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, ಪುಣ್ಯಾ ಹ ಹೋಮ, 11.15ಕ್ಕೆ ಧ್ವಜಾರೋಹಣ, ತೈಲಾಭಿಷೇಕ, 12.30ಕ್ಕೆ ಮಹಾಪೂಜೆ, 7 ಗಂ. ಭಜನೆ, 8ಕ್ಕೆ ಮಹಾ ಪೂಜೆ, ಬಲಿ ಉತ್ಸವ, ಶಯನೋತ್ಸವ ನಡೆಯಿತು.
ಶ್ರೀ ಕ್ಷೇತ್ರದಲ್ಲಿ ಸೋಮವಾರ ಬೆಳಗ್ಗೆ 10.30ಕ್ಕೆ ಮಹಾಮೃತ್ಯುಂಜಯ ಹೋಮ, 12.30ಕ್ಕೆ ಪಂಚಾಮೃತಾಭಿಷೇಕ, 7ರಿಂದ ಭಜನೆ, 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ ನಡೆಯಲಿದೆ. ಫೆ. 23ರ ವರೆಗೆ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು, ಫೆ. 21ರಂದು ಮಹಾಶಿವರಾತ್ರಿ ಕಾರ್ಯಕ್ರಮಗಳು ನಡೆಯಲಿದೆ.