Advertisement

Kudur: ಬೈಕ್ ಗಳ ಮಧ್ಯೆ ಮುಖಾಮುಖಿ; ಪೊಲೀಸ್ ಪೇದೆ ಮೃತ್ಯು

10:36 PM Oct 05, 2023 | Team Udayavani |

ಕುದೂರು: ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಪೊಲೀಸ್ ಪೇದೆಯೂಬ್ಬರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ನೆಲಮಂಗಲ-ಕುಣಿಗಲ್ ರಸ್ತೆ ಸೂಲೂರು ಬಳಿ ಸಂಭವಿಸಿದೆ.

Advertisement

ಎರಡು ಬೈಕ್ ಗಳ ಮಧ್ಯೆ ಮುಖಾಮುಖಿಯಾದ ಬಳಿಕ ಉಪ್ಪಾರಪೇಟೆ ಪೊಲೀಸ್ ಠಾಣೆ ಟ್ರಾಫಿಕ್ ಪೇದೆ ಶ್ರೀನಿವಾಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಲೆಗೆ ತೀವ್ರ ತರದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ಪರಿಶೀಲನೆ ನೆಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next