Advertisement
ಶ್ರೀ ದೇವರ ಮಧ್ಯಾಹ್ನದ ಮಹಾಪೂಜೆ ಬಳಿಕ ದೇಗುಲದ ಹೊರಾಂಗಣದ ಸುತ್ತ ಬಾಳೆ ಎಲೆಗಳನ್ನು ಹಾಕಿ ಅದರ ಮೇಲೆ ದೇವರ ನೈವೇದ್ಯಗಳನ್ನು ಬಡಿಸಲಾಯಿತು. ದೇಗುಲದ ಗೋವುಗಳು ಎಲೆಗಳಲ್ಲಿದ್ದ ಅನ್ನಪ್ರಸಾದವನ್ನು ತಿಂದ ಬಳಿಕ ದರ್ಪಣತೀರ್ಥ ನದಿಯಲ್ಲಿ ಸ್ನಾನ ಮಾಡಿ ನಿಂತಿದ್ದ ಭಕ್ತರು ಉರುಳು ಸೇವೆ ಕೈಗೊಂಡರು.
ಕ್ಷೇತ್ರದಲ್ಲಿ ಡಿ.17ರಂದು ರಾತ್ರಿ ಪಂಚಮಿ ರಥೋತ್ಸವ ಜರಗಲಿದೆ. ಶ್ರೀ ದೇವರಿಗೆ ಮಹಾಪೂಜೆ, ಉತ್ಸವ, ತೈಲಾಭ್ಯಂಜನ ಜರಗಲಿದೆ. ಡಿ.18ರಂದು ಪ್ರಾತಃಕಾಲ ಚಂಪಾಷಷ್ಠಿ ಮಹಾರಥೋತ್ಸವ ಜರಗಲಿದೆ.
Related Articles
Advertisement