Advertisement

ಕುಕ್ಕೆಹಳ್ಳಿ ರಸ್ತೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

11:07 AM Nov 28, 2022 | Team Udayavani |

ಹೆಬ್ರಿ: ಹಿರಿಯಡಕ ಪೊಲೀಸ್ ಠಾಣಾ ಕುಕ್ಕೆಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಫಟನೆ ನ.28ರ ಬೆಳಿಗ್ಗೆ ನಡೆದಿದೆ.

Advertisement

ಬೆಳ್ಳಂಪಳ್ಳಿ ನಿವಾಸಿ ರಾಜು ಆಚಾಯ೯ ಮೃತಪಟ್ಟ ವ್ಯಕ್ತಿ.

ಮಿನಿ ಟಿಪ್ಪರ್ ವೊಂದು ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ  ತಿಳಿಯಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next