Advertisement

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

10:50 PM May 31, 2023 | Team Udayavani |

ಮಂಗಳೂರು: ನಗರದ ಕುಕಶೇಖರ ಆಟೋರಿಕ್ಷಾ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೆಲವು ಮಂದಿಯ ನಡುವೆ ಬುಧವಾರ ಹೊಡೆದಾಟ ನಡೆದಿದೆ.

Advertisement

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next