Advertisement
ಈ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಕುಲದೀಪ್ ಯಾದವ್ ಅವರು ಹೊರಗುಳಿದಿದ್ದು, ಅವರ ಬದಲಿಗೆ ಜಯದೇವ್ ಉನಾದ್ಕತ್ ಸ್ಥಾನ ಪಡೆದಿದ್ದಾರೆ.
Related Articles
Advertisement
ಭಾರತ: ಕೆಎಲ್ ರಾಹುಲ್ (ನಾ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಜಾಕಿರ್ ಹಸನ್, ಮೊಮಿನುಲ್ ಹಕ್, ಲಿಟ್ಟನ್ ದಾಸ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್ (ನಾ), ನೂರುಲ್ ಹಸನ್ (ವಿ.ಕೀ), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ತಸ್ಕಿನ್ ಅಹ್ಮದ್