Advertisement
ನಂತರ ಮಾತನಾಡಿದ ಸಂಸದರು ಮೈಕ್ರೋ ಕೊನ್ಟೆಸ್ಟ್ ತಂತ್ರಜ್ಞಾನದೊಂದಿಗೆ ಇದನ್ನು 38ಲಕ್ಷ ರೂ.ವೆಚ್ಚದಲ್ಲಿ ದುರಸ್ತಿ ಗೊಳಿಸಲಾಗಿದ್ದು ಈ ಸೇತುವೆ ಜೀರ್ಣಾವಸ್ಥೆಯಲ್ಲಿತ್ತು.ಇದನ್ನು ದುರಸ್ತಿ ಮಾಡದೆ ನೂತನ ಸೇತುವೆ ನಿರ್ಮಾಣಕ್ಕಿಳಿದರೆ ವಾಹನ ಓಡಾಟಕ್ಕೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಇದನ್ನು ದುರಸ್ತಿ ಗೊಳಿಸಲಾಗಿದೆ, ಹೊಸ ಸೇತುವೆ ಶೀಘ್ರ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Advertisement
ಕೂಳೂರು ಸೇತುವೆ ಸಂಚಾರಕ್ಕೆ ಮುಕ್ತ ; ಸಂಸದ ನಳಿನ್ ಕುಮಾರ್ ಕಟೀಲ್
07:27 PM May 20, 2020 | sudhir |
Advertisement
Udayavani is now on Telegram. Click here to join our channel and stay updated with the latest news.