Advertisement
ಶಿಲ್ಪವನ್ನು ಪರಿಶೀಲಿಸಿದ ಪ್ರಾಗೈತಿಹಾಸಿಕ ಸಂಶೋಧಕ ಡಾ. ಶರಣ ಬಸಪ್ಪ ಕೋಲ್ಕಾರ ಈ ಕುರಿತು ಮಾಹಿತಿ ನೀಡಿದ್ದಾರೆ. ಗಂಡುಗಲಿ ಕುಮಾರರಾಮ ರಾಮನ ವೀರಗಲ್ಲು ಕುಮ್ಮಟದ ಪತನಾನಂತರ ಅಂದರೆ 15 ನೇ ಶತಮಾನದಲ್ಲಿ ನಿರ್ಮಿಸಿದ ಶಿಲ್ಪವಾಗಿದೆ. ಅಶ್ವಾರೋಹಿ ವೀರನು ಖಡ್ಗವನ್ನು ಮೇಲಕ್ಕೆ ಎತ್ತಿ ಹಿಡಿದಿದ್ದು ಕುದುರೆಯ ಹಿಂಬದಿ ಯಲ್ಲಿ ಸೇವಕನು ಛತ್ರವನ್ನು ಹಿಡಿದಿದ್ದಾನೆ. ಶಿಲ್ಪದ ಶೈಲಿ ಹಾಗೂ ಅಶ್ವಾರೋಹಿಯ ಭಂಗಿ ಹಾಗೂ ಸ್ಥಳದ ಆಧಾರದ ಮೇಲೆ ಇದು ಕುಮಾರರಾಮನ ಶಿಲ್ಪವಾಗಿರುವ ಸಾಧ್ಯತೆ ಇದೆ ಎಂದು ಡಾ. ಕೋಲ್ಕಾರ ಅಭಿಪ್ರಾಯ ಪಟ್ಟಿದ್ದಾರೆ. Advertisement
ಕುಮ್ಮಟದುರ್ಗದಲ್ಲಿ ಕುಮಾರರಾಮನ ವೀರಗಲ್ಲು ಪತ್ತೆ
09:04 PM Jan 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.