Advertisement

ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ

11:11 PM May 28, 2022 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಅವರು ಐದು ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿದ್ದು, ಶನಿವಾರ ರಾತ್ರಿಯೇ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.

Advertisement

ಖಾಸಗಿ ಕಾರ್ಯಗಳ ನಿಮಿತ್ತ ಅವರು ಸಿಂಗಾಪುರಕ್ಕೆ ತೆರಳುತ್ತಿದ್ದು, ಜೂ.2ರಂದು ಮರಳಲಿದ್ದಾರೆ.

ಅವರ ಜತೆಯಲ್ಲಿ ಶಾಸಕರಾದ ಸಾ.ರಾ. ಮಹೇಶ್‌, ಎಸ್‌.ಎಲ್‌. ಭೋಜೇಗೌಡ ಇರಲಿದ್ದಾರೆ ಎಂದು ತಿಳಿದು ಬಂದಿದೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next