Advertisement

Kumbla ಕಾರು ಢಿಕ್ಕಿ; ಆಟೋ ರಿಕ್ಷಾ ಚಾಲಕನಿಗೆ ಗಾಯ

11:46 PM Oct 04, 2023 | Team Udayavani |

ಕುಂಬಳೆ: ಕುಂಬಳೆ ಚರ್ಚ್‌ ಪರಿಸರದಲ್ಲಿ ಕಾರು ಢಿಕ್ಕಿ ಹೊಡೆದು ಆಟೋ ರಿಕ್ಷಾ ಚಾಲಕ ಕುಂಬಳೆ ವೆಲ್ಫೆàರ್‌ ಸ್ಕೂಲ್‌ ಸಮೀಪದ ನಿವಾಸಿ ಮುರಳಿ(39) ಗಂಭೀರ ಗಾಯಗೊಂಡಿದ್ದಾರೆ.

Advertisement

ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ರಿಕ್ಷಾ ಸಂಪೂರ್ಣ ಹಾನಿಗೀಡಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next