Advertisement

Kumbla: ಉದ್ಯೋಗ ಭರವಸೆ ನೀಡಿ ವಂಚನೆ: ಕೇಸು

09:15 PM Oct 08, 2024 | Team Udayavani |

ಕುಂಬಳೆ: ಸಿ.ಪಿ.ಸಿ.ಆರ್‌.ಐ.ಯಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿ 15,05,796 ರೂಪಾಯಿ ಪಡೆದು ವಂಚಿಸಿದ ಆರೋಪದಂತೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಕಿದೂರು ಪದಕ್ಕಲ್‌ ಹೌಸ್‌ನ ನಿಶ್ಚಿತಾ ಶೆಟ್ಟ ಅವರು ನೀಡಿದ ದೂರಿನಂತೆ ಶೇಣಿ ಬಲ್ಲಕಲ್ಲು ನಿವಾಸಿ ಸಚಿತಾ ರೈ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಪ್ರಸ್ತುತ ಬಾಡೂರು ಎಎಲ್‌ಪಿ ಶಾಲೆಯಲ್ಲಿ ಅಧ್ಯಾಪಿಕೆಯಾಗಿರುವ ಸಚಿತಾ ರೈ ಮಾಜಿ ಡಿವೈಎಫ್‌ಐ ಬ್ಲಾಕ್‌ ಸಮಿತಿ ಸದಸ್ಯೆ, ಬಾಲಸಂಘ ಜಿಲ್ಲಾ ಸಮಿತಿ ಸದಸ್ಯೆಯಾಗಿಯೂ ಕಾರ್ಯಾಚರಿಸಿದ್ದಳು.

Advertisement

Udayavani is now on Telegram. Click here to join our channel and stay updated with the latest news.

Next