Advertisement

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

05:45 PM Sep 24, 2023 | Team Udayavani |

ಕುಮಟಾ: ಕುರಾನ್ ಓದಲು ಬರುತಿದ್ಧ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ಪಟ್ಟಣದ ಮಸೀದಿಯಲ್ಲಿ ನಡೆದಿದೆ.

Advertisement

ಪಶ್ಚಿಮ ಬಂಗಾಳ ಮೂಲದ ಅಬ್ಬುಸ್ ಸಮದ್ ಜಿಯಾಯಿ (25) ಬಂಧಿತ ಮೌಲ್ವಿಯಾಗಿದ್ದು, ಶನಿವಾರ ರಾತ್ರಿ ಬಾಲಕನಿಗೆ ಮಸೀದಿಯಲ್ಲಿ ಬಟ್ಟೆಗಳನ್ನು ತೆಗೆಯುವಂತೆ ಹೇಳಿ ಲೈಂಗಿಕ ದೌರ್ಜನ್ಯವೆಸಗಿದ್ದನು.

ಈ ಕುರಿತು ಬಾಲಕನ ತಂದೆಯ ದೂರಿನನ್ವಯ ಮೌಲ್ವಿಯನ್ನು ಕುಮಟಾ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜುರು ಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next