ಕುಂದಾಪುರ: ಬೆಳ್ವೆ ಗುಮ್ಮಹೊಳ ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ವೆ, ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಫ್ರೆಂಡ್ಸ್ ಸರ್ಕಲ್ (ರಿ.), ಕುಂದಾಪುರ ಇವರ ಸಹಭಾಗಿತ್ವದಲ್ಲಿ ಇತ್ತೀಚೆಗೆ ಜನಜಾಗೃತಿ ಸ್ವರ್ಶ್ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮ ಬೆಳ್ವೆ ಗುಮ್ಮಹೊಲ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.
ವಿದ್ಯಾರ್ಥಿಗಳಿಗೆ ವೈದ್ಯಾಧಿಕಾರಿ ಡಾ| ರಾಜೇಶ್ವರೀ ಎ.ಜಿ. ಅವರು ಸ್ವರ್ಶ್ ಕುಷ್ಠ ಅರಿವು ಆಂದೋಲನ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕುಷ್ಠರೋಗ ನಿವಾರಣಾ ಅಧಿಕಾರಿಗಳ ಕಚೇರಿ ಫಿಸಿಯೋಥೆರಪಿಸ್ಟ್ ಕೆ. ಎಸ್. ಸುಕುಮಾರ್ ನಾಯಕ್, ಮತ್ತು ಮುಖ್ಯೋಪಾಧ್ಯಾಯನಿ ಸಿಸ್ಟರ್ ಜೆಸ್ಸಿಂತಾ ಲೋಬೋ ಅವರು ವಿದ್ಯಾರ್ಥಿಗಳ ಮೂಲಕ ಘೋಷಣೆ ಯನ್ನು ಮೊಳಗಿಸಿದರು.
ಕಾರ್ಯಕ್ರಮದಲ್ಲಿ ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕ ಹರೀಶ್ಚಂದ್ರ, ನಿವೃತ್ತ ಹಿರಿಯ ಆರೋಗ್ಯ ಸಹಾಯಕ ಎ. ಶಿವಲಿಂಗಯ್ಯ ಹಾಗೂ ಶಾಲಾ ಶಿಕ್ಷಕ ವರ್ಗದವರು ಮೊದಲಾದವರು ಉಪಸ್ಥಿತರಿದ್ದರು.
ಬೆಳ್ವೆ ಗುಮ್ಮಹೊಳ ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ವೆ, ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಫ್ರೆಂಡ್ಸ್ ಸರ್ಕಲ್ (ರಿ.), ಕುಂದಾಪುರ ಇವರ ಸಹಭಾಗಿತ್ವದಲ್ಲಿ ಇತ್ತೀಚೆಗೆ ಜನಜಾಗೃತಿ ಸ್ವರ್ಶ್ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮ ಬೆಳ್ವೆ ಗುಮ್ಮಹೊಲ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.