Advertisement
ಗುಜರಿ ವ್ಯಾಪಾರ ಮಾಡಿಕೊಂಡಿದ್ದ ಅವರು ಬಗ್ವಾಡಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಏಕಾಏಕಿ ಹೆಜ್ಜೇನು ದಾಳಿ ನಡೆಸಿತು. ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು. Advertisement
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
05:48 PM Dec 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.