ಇಂಟೆಕ್ ಘಟಕದ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ಹೇಳಿದರು.
Advertisement
ಕಾಂಗ್ರೆಸ್ನ ಕುಂದಾಪುರ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಕೇಳಲಾದ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷ ಅವಕಾಶ ಕೊಟ್ಟರೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವಿದೆ. ರಾಜ್ಯದ 224ಕ್ಷೇತ್ರಗಳ ಪೈಕಿ ಇಂಟೆಕ್ಗೆ 5 ಕ್ಷೇತ್ರಗಳಲ್ಲಿ ಟಿಕೆಟ್ ಕೇಳಿದ್ದೇವೆ ಎಂದವರು ಇದೇ ವೇಳೆ ಹೇಳಿದರು.