Advertisement
8 ವರ್ಷದ ಹಿಂದೆ ಪರಿಚಯ ಆಗಿದ್ದು, ಪರಸ್ಪರ ಪ್ರೀತಿಸುತ್ತಿದ್ದೇವು. ಮದುವೆಯಾಗುವುದಾಗಿ ನಂಬಿಸಿ, ಕೆಲ ಕಡೆ ಸುತ್ತಾಡಿಸಿದ್ದು, ಈಗ ಮದುವೆ ನಿರಾಕರಿಸಿ, ವಂಚಿಸಿರುವುದಾಗಿ ಯುವತಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
ಕುಂದಾಪುರ: ಮದುವೆಯಾಗುವುದಾಗಿ ನಂಬಿಸಿ ವಂಚನೆ; ದೂರು
06:23 PM Sep 22, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.