Advertisement

ಕುಂದಾಪುರ: ಮದುವೆಯಾಗುವುದಾಗಿ ನಂಬಿಸಿ ವಂಚನೆ; ದೂರು

06:23 PM Sep 22, 2022 | Team Udayavani |

ಕುಂದಾಪುರ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿರುವುದಾಗಿ ಶಿರಿಯಾರ ಗ್ರಾಮದ ಹರ್ಷ ಎಂಬಾತನ ವಿರುದ್ಧ ಕಾಳಾವರ ಗ್ರಾಮದ ಸುಣ್ಣಾರಿಯ ಯುವತಿಯೊಬ್ಬರು ದೂರು ನೀಡಿದ್ದಾರೆ.

Advertisement

8 ವರ್ಷದ ಹಿಂದೆ ಪರಿಚಯ ಆಗಿದ್ದು, ಪರಸ್ಪರ ಪ್ರೀತಿಸುತ್ತಿದ್ದೇವು. ಮದುವೆಯಾಗುವುದಾಗಿ ನಂಬಿಸಿ, ಕೆಲ ಕಡೆ ಸುತ್ತಾಡಿಸಿದ್ದು, ಈಗ ಮದುವೆ ನಿರಾಕರಿಸಿ, ವಂಚಿಸಿರುವುದಾಗಿ ಯುವತಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next