Advertisement
ಸ್ವಲ್ಪ ಮುಂಗೋಪಿಯಾಗಿದ್ದ ಇವರ ಸಂಬಂಧಿಕರೊಬ್ಬರು ಇತ್ತೀಚೆಗೆ ಸಾವನ್ನಪ್ಪಿದ್ದು, ಇದರಿಂದ ಖನ್ನತೆಗೊಳಗಾಗಿ ಆ. 17ರಂದು ಬೆಳಗ್ಗೆ 6.30ರ ಸುಮಾರಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ರಾತ್ರಿ 9.50ರ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.
Advertisement
Kundapura: ವಿಷ ಸೇವಿಸಿ ಪಿಗ್ಮಿ ಸಂಗ್ರಾಹಕ ಆತ್ಮಹತ್ಯೆ
08:47 PM Aug 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.