Advertisement
ಕಟ್ಟಡದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಚುನಾವಣೆ ಘೋಷಣೆಯಾಗುವ ಮುನ್ನವೇ ಕಾಮಗಾರಿಗೆ ಚಾಲನೆ ನೀಡಿರುವುದರಿಂದ ಅದಕ್ಕೆ ನೀತಿ ಸಂಹಿತೆ ಅಡ್ಡಿಬರುವುದಿಲ್ಲ. ಎಂದಿನಂತೆ ಕಟ್ಟಡ ನಿರ್ಮಾಣ ಕಾರ್ಯ, ಅಡುಗೆ ಕೋಣೆಯ ಕೆಲಸ ನಡೆಯುತ್ತಿದೆ. ಇನ್ನು 10-15 ದಿನಗಳಲ್ಲಿ ಇದು ಪೂರ್ಣಗೊಂಡು, ಇಂದಿರಾ ಕ್ಯಾಂಟೀನ್ ಆರಂಭಗೊಳ್ಳಲಿದೆ ಎಂದು ಪುರಸಭೆಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ. Advertisement
ಕುಂದಾಪುರ : “ಇಂದಿರಾ’ಭಾವಚಿತ್ರಕ್ಕೂ ತಟ್ಟಿದ ನೀತಿ ಸಂಹಿತೆ ಬಿಸಿ
07:20 AM Mar 30, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.