Advertisement

Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು

11:28 PM Dec 03, 2024 | Team Udayavani |

ಕುಂದಾಪುರ: ನಾವುಂದ ಗ್ರಾಮದ ಆಶಾ ಅವರಿಗೆ ದೈಹಿಕ, ಮಾನಸಿಕ ಹಿಂಸೆ ಹಾಗೂ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದ ಆರೋಪಿಗಳಿಗೆ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.

Advertisement

ಪತಿ ನಾಗರಾಜ ಮತ್ತು ಅವರ ಅಕ್ಕನ ವಿರುದ್ಧ ದೂರು ದಾಖಲಾಗಿದ್ದು, ಆರೋಪಿಗಳು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕುಂದಾಪುರ ಅವರ ಸಮಕ್ಷಮ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next