Advertisement
ಗಾಯಗೊಂಡ ಅಪರಿಚಿತ ಪಾದಚಾರಿಯನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಅಜ್ಜರಕಾಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹ ಸವಾರೆ ಸುರೇಖಾ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Kundapura ಬೈಕ್ ಢಿಕ್ಕಿ ; ಪಾದಚಾರಿಗೆ ಗಾಯ
09:35 PM Oct 29, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.