Advertisement
ನೆಂಚಾರು ಗ್ರಾಮದ ವಿಜಯ (46) ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಕೋಟೇಶ್ವರ ಫ್ಲೈ ಓವರ್ ಬಳಿ ಹಿಂದಿನಿಂದ ಕುಂಭಾಶಿ ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಸಚಿನ್ ಚಲಾಯಿಸುತ್ತಿದ್ದ ಕಾರು ಢಿಕ್ಕಿಯಾಗಿದೆ. ಗಾಯಗೊಂಡಿರುವ ವಿಜಯ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. Advertisement
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
07:46 PM Dec 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.