Advertisement
ಮಹಾವೀರ ಟ್ರೇಡಿಂಗ್ ಕಂಪೆನಿ ಮುಂಬಯಿಯ ಮಾಲಕಿ ಭಾರತಿ, ಆಕೆಯ ಪತಿ ನೀಲೇಶ್ ನಿರಂಜನ್, ಅವರ ಬಂಧು ಪಿಯುಷ್ ಗೋಗ್ರಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ನಿತೇಶ್ ಕೆ. ಟಕ್ಕರ್ ಎಂಬ ದಲ್ಲಾಳಿ ಮುಖಾಂತರ ಆರೋಪಿಗಳ ಪರಿಚಯವಾಗಿ 2 ವರ್ಷಗಳಿಂದ ಆರೋಪಿಗಳು ಗೇರುಬೀಜ ಖರೀದಿಸುವ ವ್ಯವಹಾರ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಆರೋಪಿಗಳು 16 ಲಕ್ಷ ರೂ. ಮೌಲ್ಯದ ಗೇರು ಬೀಜ ಖರೀದಿಸಿ 15 ದಿನಗಳಲ್ಲಿ ಹಣ ಪಾವತಿಸುವುದಾಗಿ ಹೇಳಿ ಮೋಸ ಮಾಡಿದ್ದಾಗಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Kundapura: ಗೇರುಬೀಜ ಖರೀದಿಸಿ 16 ಲಕ್ಷ ರೂ. ಮೋಸ
08:52 PM Jun 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.