Advertisement
58 ವರ್ಷದ ಪತಿ ಹಾಗೂ 50 ವರ್ಷದ ಅವರ ಪತ್ನಿಗೆ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ. ಇವರ ಸಂಬಂಧಿಕರೊಬ್ಬರು ಇತ್ತೀಚೆಗಷ್ಟೇ ಬೆಂಗಳೂರಿನಿಂದ ಬಂದಿದ್ದರು. ಅವರಿಗೆ ಕೋವಿಡ್ ಸೋಂಕು ಇತ್ತು. ಆ ಮನೆಯಲ್ಲಿದ್ದ ನಾಲ್ವರನ್ನು ಕ್ವಾರಂಟೈನ್ ಮಾಡಿ, ಅವರ ಗಂಟಲ ದ್ರವದ ವರದಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ದಂಪತಿಯ ವರದಿ ಪಾಸಿಟಿವ್ ಬಂದಿದ್ದು, ಬಾಕಿ ಇಬ್ಬರದು ನೆಗೆಟಿವ್ ಬಂದಿದೆ. ಆ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ. Advertisement
ಕುಂದಾಪುರ : ದಂಪತಿಗೆ ಕೋವಿಡ್ ಪಾಸಿಟಿವ್!
05:49 PM Jul 08, 2020 | sudhir |
Advertisement
Udayavani is now on Telegram. Click here to join our channel and stay updated with the latest news.