Advertisement
ಚಂದಮ್ಮ ಶೆಟ್ಟಿ ಸಳ್ವಾಡಿ ಅವರ ಪುತ್ರ ಗೋವಾದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದು, ಅವರ ಹೊಟೇಲ್ನಲ್ಲಿ ಅನಾಥನಾಗಿ ಕೆಲಸ ಮಾಡಿಕೊಂಡಿದ್ದ ವಿಟ್ಟಲ (48) ಅವರನ್ನು ಚಂದಮ್ಮ ಶೆಟ್ಟಿ ಅವರನ್ನು ನೋಡಿಕೊಂಡಿರಲು ಮನೆಯಲ್ಲಿ ಬಿಟ್ಟಿದ್ದರು. 5 ವರ್ಷಗಳಿಂದ ಇಲ್ಲಿದ್ದು, ವಿಟuಲ ಇತ್ತೀಚೆಗೆ ಕುಡಿತದ ಚಟ ಹೊಂದಿದ್ದರು. ಮದ್ಯಪಾನಕ್ಕೆ ಹಣ ನೀಡಿಲ್ಲ ಎಂದು ಮನೆ ಹತ್ತಿರದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪ್ರಕರಣ ದಾಖಲಾಗಿದೆ. Advertisement
ಕುಡಿತಕ್ಕೆ ಹಣ ನೀಡಿಲ್ಲವೆಂದು ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
01:13 AM Jan 27, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.