Advertisement

Kundapura ಬಿದ್ದು ಗಾಯಗೊಂಡ ವ್ಯಕ್ತಿ ಸಾವು

01:28 AM Jan 11, 2024 | Team Udayavani |

ಕುಂದಾಪುರ: ಇಲ್ಲಿನ ನಿವಾಸಿ ವಿವೇಕಾನಂದ (68) ಅವರು ಜ. 9ರಂದು ಅಪರಾಹ್ನ 3 ಗಂಟೆ ಸುಮಾರಿಗೆ ಶೌಚಾಲಯಕ್ಕೆ ಹೋಗಿದ್ದಾಗ ಬಿದ್ದು ಗಾಯಗೊಂಡಿದ್ದು, ಬಳಿಕ ಆಸ್ಪತ್ರೆಗೆ ದಾಖಲಿಸಿದರೂ, ಸಾವನ್ನಪ್ಪಿದ ಘಟನೆ ಸಂಭವಿಸಿದೆ.

Advertisement

ಗಾಯಗೊಂಡ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಇನ್ನೊಂದು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಸಂಬಂಧಿ ವಿಜಯ ಕುಮಾರ್‌ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next