Advertisement
ಆರೋಪಿಗಳಾದ ದಿನೇಶ್ ಹಾಗೂ ಹರೀಶ್ ಅವರು ಸಾಲಕ್ಕೆ ಗೋಪಾಡಿ ಗ್ರಾಮದ 0.05 ಎಕ್ರೆ ಆಸ್ತಿಯನ್ನು ಅಡಮಾನ ಇರಿಸಿದ್ದು, ಇದನ್ನು ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲಾಗಿತ್ತು. ಗೋಪಾಡಿ ಗ್ರಾ.ಪಂ. ಪಿಡಿಒ ಗಣೇಶ ಹಾಗೂ ಕಾರ್ಯದರ್ಶಿ ಹರಿಶ್ಚಂದ್ರ ಈ ಸ್ವತ್ತು ಸಂಖ್ಯೆ ಮರೆಮಾಚಿ, ಎರಡು ನಕಲಿ ಈ ಸ್ವತ್ತು ಸಂಖ್ಯೆ ಸೃಷ್ಟಿಸಿ ಬೇನಾಮಿ ಕ್ರಯ ಪತ್ರ ಮಾಡಿ ಸೊಸೈಟಿಗೆ ಮೋಸ ಮಾಡಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Kundapura: ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ವಂಚನೆ: ದೂರು
02:24 AM Dec 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.