Advertisement
ಕಳೆದ 2-3 ತಿಂಗಳಿನಿಂದ ವಿಪರೀತ ಹೊಟ್ಟೆ ಉರಿ ಹಾಗೂ ನಿದ್ರಾ ಹೀನತೆಯಿಂದ ಬಳಲುತ್ತಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಸಹ ಕೊಡಿಸಲಾಗಿತ್ತು. ಅನಾರೋಗ್ಯದಿಂದ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
ಕುಂದಾಪುರ: ಅನಾರೋಗ್ಯಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ
12:27 AM Jan 12, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.