Advertisement

Kundapura: ಕಡಿಮೆ ರಕ್ತದೋತ್ತಡ; ಮಹಿಳೆ ಸಾವು

08:14 PM Oct 15, 2024 | Team Udayavani |

ಕುಂದಾಪುರ: ಹೆಮ್ಮಾಡಿ ನಿವಾಸಿ ಮರಿನಾ ಡಿ’ಸಿಲ್ವಾ (42) ಅವರು ಅ. 14ರಂದು ಕಡಿಮೆ ರಕ್ತದೊತ್ತಡದಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

Advertisement

ಮೃತರು ಪತಿ ಕುಂದಾಪುರದ ಓಯಾಸಿಸ್‌ ಎಲೆಕ್ಟ್ರಾನಿಕ್ಸ್‌ ಮಾಲಕ ಲಾಯ್ಡ ಡಿ’ಸಿಲ್ವಾ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 2016ರ ಜೂ. 21ರಂದು ಮೊವಾಡಿಯಲ್ಲಿ ಸಂಭವಿಸಿದ್ದ ಭೀಕರ ಶಾಲಾ ವಾಹನ ದುರಂತದಲ್ಲಿ ಇವರ ಇಬ್ಬರು ಪುತ್ರಿಯರು ಸಾವನ್ನಪ್ಪಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next