Advertisement
ಮಹಿಳೆ ಜತೆ ಅಸಭ್ಯ ವರ್ತನೆ ಮತ್ತು ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಎ. 1ರಂದು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪರ ವಕೀಲ ಹಂದಕುಂದ ಅಶೋಕ ಶೆಟ್ಟಿ ವಾದಿಸಿದ್ದರು. Advertisement
Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು
12:25 AM Apr 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.