Advertisement
ಆ ದಿನ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಡಿ.5 ರಿಂದ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಮನೆಯಿಂದ ತೆರಳುವಾಗ ಕಪ್ಪು- ಬಿಳಿ ಬಣ್ಣದ ಬಟ್ಟೆ ಧರಿಸಿದ್ದು, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಬಲಗೈನಲ್ಲಿ ಆಂಜನೇಯ ದೇವರ ಟ್ಯಾಟೂ ಇದೆ.
Advertisement
Kundapura: ವ್ಯಕ್ತಿ ನಾಪತ್ತೆ; 25 ದಿನ ಕಳೆದರೂ ಸಿಗದ ಸುಳಿವು
08:10 PM Dec 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.