Advertisement

ಕುಂದಾಪುರ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯೆಯಿಂದ ವಿಡಿಯೋ ಚಿತ್ರಿಕರಣ: ವಿಪಕ್ಷ ಸಭಾತ್ಯಾಗ

09:37 PM Feb 28, 2022 | Team Udayavani |
ಕುಂದಾಪುರ : ಪುರಸಭೆ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿಗೆ ಸದಸ್ಯರ ಆಯ್ಕೆ ಪ್ರಕ್ರಿಯೆ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವಾಗ ನಾಮನಿರ್ದೇಶಿತ ಸದಸ್ಯೆ ಪುಷ್ಪ ಶೇಟ್ ಅವರು ತಮ್ಮ ಮೊಬಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿರುವುದನ್ನು ಆಕ್ಷೇಪಿಸಿ ನಡೆದ ವಾಕ್ಸಮರದಲ್ಲಿ ವಿಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದ ಪ್ರಸಂಗ ನಡೆಯಿತು.
Advertisement

Udayavani is now on Telegram. Click here to join our channel and stay updated with the latest news.

Next