Advertisement
ಗಾಯಗೊಂಡ ಅಣ್ಣಪ್ಪ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರಿನ ಪ್ರವಾಸಿ ಹೊಟೇಲ್ ಬಳಿ ಬೈಕ್ಗೆ ಕಾರು ಢಿಕ್ಕಿಯಾಗಿ ಸವಾರ ರವಿ ಖಾರ್ವಿ ಗಾಯಗೊಂಡಿದ್ದಾರೆ. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Related Articles
Advertisement