Advertisement

Kundapura ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ

12:12 AM Dec 27, 2023 | Team Udayavani |

ಕುಂದಾಪುರ: ಹೆಮ್ಮಾಡಿ ಗ್ರಾಮದ ಜಾಲಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ರಿಕ್ಷಾವೊಂದು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಫಿಲಿಕ್ಸ್‌ ಡಿ’ಸಿಲ್ವಾ ಹಾಗೂ ಪ್ರಯಾಣಿಕ ಅಲ್ಬನ್‌ ಭುತೆಲ್ಲೋ ಗಾಯಗೊಂಡಿದ್ದಾರೆ.

Advertisement

ಅಲ್ಬನ್‌ ಅವರನ್ನು ಮಣಿಪಾಲ ಆಸ್ಪತ್ರೆಗೆ, ಫಿಲಿಕ್ಸ್‌ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next