Advertisement
ಅವರಿಗೆ ಆರೋಗ್ಯ ಸಮಸ್ಯೆಯಿದ್ದು, ಈ ಬಗ್ಗೆ ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ವಿಪರೀತ ಮದ್ಯಪಾನದ ಚಟವಿದ್ದು, ಯಾವುದೋ ಕಾಯಿಲೆ ಉಲ್ಬಣಗೊಂಡು ಸಾವನ್ನಪ್ಪಿರುವುದಾಗಿದೆ. ಪತ್ನಿ ಸಿದ್ದಮ್ಮಾ ಕುಲಗೇರಿ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Kundapura: ಮಲಗಿದಲ್ಲೇ ವ್ಯಕ್ತಿ ಸಾವು
06:29 PM Dec 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.