Advertisement

Kundapura: ವಿದ್ಯಾರ್ಥಿಗೆ ಬಸ್‌ ಢಿಕ್ಕಿ; ಗಾಯ

07:59 PM Aug 23, 2024 | Team Udayavani |

ಕುಂದಾಪುರ: ಇಲ್ಲಿನ ಪುರಸಭೆ ಎದುರು ಬಸ್ಸೊಂದು ವಿದ್ಯಾರ್ಥಿಗೆ ಢಿಕ್ಕಿ ಹೊಡೆದಿದೆ.

Advertisement

ಹೊಸ ಬಸ್‌ ನಿಲ್ದಾಣದಿಂದ ಶಾಸ್ತ್ರಿ ಪಾರ್ಕ್‌ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಬಸ್‌, ಆಗಷ್ಟೇ ಶಾಲೆ ಮುಗಿಸಿ ಮನೆಗೆ ತೆರಳುವ ಸಲುವಾಗಿ ಬಸ್ಸು ನಿಲ್ದಾಣದ ಕಡೆ ನಡೆದುಕೊಂಡು ಬರುತ್ತಿದ್ದ ಕೃಪಾಂಕ್‌ಗೆ ಢಿಕ್ಕಿಯಾಗಿದೆ.

ಗಾಯಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next